2 Samuel 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದಿಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ್ದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
Kannada BSI Bible 2016
ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.
Kannada Bible (KNCL) BSI 2016
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು,