2 Samuel 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
Kannada BSI Bible 2016
ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ
Kannada Bible (KNCL) BSI 2016
ಕರುಣೆಯುಳ್ಳವನಿಗಾತ ಕರುಣಾಮಯಿ ದೋಷರಹಿತನಿಗಾತ ನಿರ್ದೋಷಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.