2 Samuel 22:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದೀನರನ್ನು ಮೇಲಕ್ಕೆತ್ತುವೆ; ಗರ್ವಿಷ್ಠರನ್ನಾದರೋ ತುಳಿದುಬಿಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
Kannada BSI Bible 2016
ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.
Kannada Bible (KNCL) BSI 2016
ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.