2 Samuel 22:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನ ಬಲವೂ ಕೋಟೆಯೂ ಆಗಿದ್ದಾನೆ. ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
Kannada BSI Bible 2016
ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ; ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
Kannada Bible (KNCL) BSI 2016
ದೇವನೇ ನನಗೆ ಭದ್ರವಾದ ದುರ್ಗ ಆತನಿಂದಲೇ ಸರಾಗ ನನ್ನ ಮಾರ್ಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.