2 Samuel 22:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Kannada BSI Bible 2016
ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Kannada Bible (KNCL) BSI 2016
ಯುದ್ಧವಿದ್ಯೆಯ ಕಲಿತೆ ಆತನಿಂದಲೆ ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.