2 Samuel 22:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
Kannada BSI Bible 2016
ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ.
Kannada Bible (KNCL) BSI 2016
ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.