2 Samuel 22:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
Kannada BSI Bible 2016
ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.
Kannada Bible (KNCL) BSI 2016
ಸದೆಬಡಿವೆನು ಶತ್ರುಗಳನು ಬೆನ್ನಟ್ಟಿ ಅವರನು ನಿರ್ಮೂಲ ಮಾಡದೆ ಬರೆ ಹಿಂದಿರುಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.