2 Samuel 22:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
Kannada BSI Bible 2016
ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.
Kannada Bible (KNCL) BSI 2016
ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು ತಗ್ಗಿಸಿದೆ ಎದುರಾಳಿಗಳ ನನಗಧೀನ ಮಾಡಿಬಿಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.