2 Samuel 22:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
Kannada BSI Bible 2016
ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
Kannada Bible (KNCL) BSI 2016
ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.