2 Samuel 23:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
Kannada BSI Bible 2016
ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗೀಕಾಲದಲ್ಲಿ ಅವನ ಬಳಿಗೆ ಮೂರು ಮಂದಿ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ
Kannada Bible (KNCL) BSI 2016
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.