2 Samuel 23:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು. ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿದ್ದ ಇತರ ಜನರೆಂದರೆ: ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,
Kannada BSI Bible 2016
ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇವಿುನ ದೋದೋವಿನ ಮಗನಾದ ಎಲ್ಹಾನಾನ್,
Kannada Bible (KNCL) BSI 2016
ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;