2 Samuel 23:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆರೋದಿನವರಾದ ಶಮ್ಮ, ಎಲೀಕರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
Kannada BSI Bible 2016
ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್,
Kannada BSI JV (ಕನ್ನಡ ಸತ್ಯವೇದವು J.V. (BSI))
ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
Kannada Bible (KNCL) BSI 2016
ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ, ಅಣತೋತಿನವನಾದ ಅಬೀಯೆಜೆರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು;