2 Samuel 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. “ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
Kannada BSI Bible 2016
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು
Kannada Bible (KNCL) BSI 2016
ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.