2 Samuel 23:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
Kannada BSI Bible 2016
ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ
Kannada Bible (KNCL) BSI 2016
ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.