2 Samuel 23:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
Kannada BSI Bible 2016
ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.
Kannada Bible (KNCL) BSI 2016
ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”