2 Samuel 24:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
Kannada BSI Bible 2016
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್‌ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -
Kannada Bible (KNCL) BSI 2016
ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,