2 Samuel 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದೇಶದಲ್ಲೆಲ್ಲಾ ಸಂಚರಿಸಿ ಒಂಭತ್ತು ತಿಂಗಳು ಮತ್ತು ಇಪ್ಪತ್ತು ದಿನಗಳ ತರುವಾಯ ಜೆರುಸಲೇಮಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
Kannada BSI Bible 2016
ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿ ಬಂದರು.
Kannada Bible (KNCL) BSI 2016
ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.