2 Samuel 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಈಷ್ಬೋಶೆತನು, ಲಯಿಷನ ಮಗನಾದ ಪಲ್ಟೀಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
Kannada BSI Bible 2016
ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ತರಿಸಿದನು.
Kannada Bible (KNCL) BSI 2016
ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು.