2 Samuel 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ನೇರನು ಇಸ್ರೇಲಿನ ನಾಯಕರಿಗೆ ಸಂದೇಶವೊಂದನ್ನು ಕಳುಹಿಸಿ, “ದಾವೀದನನ್ನು ನಿಮ್ಮ ರಾಜನನ್ನಾಗಿ ಮಾಡಲು ನೀವು ಕಾಯುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
Kannada BSI Bible 2016
ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ನೇರನು ಇಸ್ರಾಯೇಲ್ಯರ ಹಿರಿಯರಿಗೆ - ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮುಂಚೆ ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
Kannada Bible (KNCL) BSI 2016
ಅಬ್ನೇರನು ಇಸ್ರಯೆಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಬಹುದಿನದಿಂದ ಅಪೇಕ್ಷಿಸಿದಿರಿ. ಈಗ ಅವಕಾಶ ಒದಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ.