2 Samuel 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡುಮಕ್ಕಳು ಹುಟ್ಟಿದರು. ಅಮ್ನೋನನು ಮೊದಲನೆಯ ಮಗ. ಇಜ್ರೇಲಿನವಳಾದ ಅಹೀನೋವಮಳು ಅಮ್ನೋನನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
Kannada BSI Bible 2016
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು - ಚೊಚ್ಚಲ ಮಗನು ಅಮ್ನೋನನು; ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
Kannada Bible (KNCL) BSI 2016
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಆರು: ಚೊಚ್ಚಲ ಮಗ ಅಮ್ನೋನನು; ಇವನು ಜೆಸ್ರೀಲಿನವಳಾದ ಅಹೀನೋವಮಳ ಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು;