2 Samuel 3:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ಅಬ್ನೇರನಿಗಾಗಿ ಈ ಶೋಕಗೀತೆಯನ್ನು ಹಾಡಿದನು: “ಅಬ್ನೇರನು ಮೂರ್ಖ ಅಪರಾಧಿಯಂತೆ ಸತ್ತನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
Kannada BSI Bible 2016
ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಅಬ್ನೇರನನ್ನು ಕುರಿತು - ಅಬ್ನೇರನೇ, ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೇ!
Kannada Bible (KNCL) BSI 2016
ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?