2 Samuel 3:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೇರನ ಮಗನಾದ ಅಬ್ನೇರನನ್ನು ಕೊಲ್ಲಲು ರಾಜನಾದ ದಾವೀದನು ಆಜ್ಞಾಪಿಸಿರಲಿಲ್ಲವೆಂದು ಯೆಹೂದ್ಯರು ಮತ್ತು ಇಸ್ರೇಲಿನ ಜನರೆಲ್ಲರೂ ಅಂದು ಅರ್ಥಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
Kannada BSI Bible 2016
ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನು ಕೈಹಾಕಲಿಲ್ಲವೆಂಬದು ಅವನ ಎಲ್ಲಾ ಜನರಿಗೂ ಇಸ್ರಾಯೇಲ್ಯರಿಗೂ ಅದೇ ದಿವಸ ಗೊತ್ತಾಯಿತು.
Kannada Bible (KNCL) BSI 2016
ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.