2 Samuel 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.
Kannada BSI Bible 2016
ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬೇರೋತ್ಯರು ಗಿತ್ತಯಿವಿುಗೆ ಓಡಿಹೋಗಿ ಇಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.)
Kannada Bible (KNCL) BSI 2016
ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಅಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿ ಇದ್ದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.