2 Samuel 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
Kannada BSI Bible 2016
ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ದಾವೀದ ನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
Kannada Bible (KNCL) BSI 2016
ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.