2 Samuel 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟದ ಮೇಲಿನ ಅಬೀನಾದ್ವಾನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.
Kannada BSI Bible 2016
ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನು ಹೋಗುತ್ತಿದ್ದನು.
Kannada Bible (KNCL) BSI 2016
ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲಾದ ಆ ದೇವರ ಮಂಜೂಷದ ಮುಂದೆ ಅಹೀಯೋವನು ನಡೆಯುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದಾಗ ಅಹಿಯೋವನು ದೇವರ ಮಂಜೂಷದ ಮುಂದೆ ನಡೆದನು.