2 Samuel 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
Kannada BSI Bible 2016
ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.
Kannada Bible (KNCL) BSI 2016
ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.