2 Samuel 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
Kannada BSI Bible 2016
ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾವೀದನು ಇವುಗಳನ್ನೂ ತನ್ನಿಂದ ಅಪಜಯಹೊಂದಿದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದಲೂ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ
Kannada Bible (KNCL) BSI 2016
ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.