2 Samuel 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
Kannada BSI Bible 2016
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.
Kannada Bible (KNCL) BSI 2016
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.