2 Samuel 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
Kannada BSI Bible 2016
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
Kannada Bible (KNCL) BSI 2016
ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.