2 Samuel 8:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಅಧಿಕಾರಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
Kannada BSI Bible 2016
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.
Kannada Bible (KNCL) BSI 2016
ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.