2 Samuel 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.
Kannada BSI Bible 2016
ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರಿಸಿದನು.
Kannada Bible (KNCL) BSI 2016
ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.