2 Thessalonians 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
Kannada BSI Bible 2016
ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
Kannada Bible (KNCL) BSI 2016
ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.