2 Timothy 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
Kannada BSI Bible 2016
ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು.
Kannada Bible (KNCL) BSI 2016
ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು.