2 Timothy 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಉಪದೇಶವು ಸತ್ಯವಾದದ್ದು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
Kannada BSI Bible 2016
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತು ನಂಬತಕ್ಕದ್ದಾಗಿದೆ, ಏನಂದರೆ - ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು;
Kannada Bible (KNCL) BSI 2016
ಈ ಮಾತು ನಂಬತಕ್ಕದ್ದಾಗಿದೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.