2 Timothy 4:13 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ.
Kannada BSI Bible 2016
ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
Kannada Bible (KNCL) BSI 2016
ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.