3 John 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೆ ಹೇಳಲಿಚ್ಛಿಸುವ ಅನೇಕ ವಿಚಾರಗಳಿವೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲು ಇಚ್ಛಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ.
Kannada BSI Bible 2016
ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಬರೆಯತಕ್ಕ ಅನೇಕ ಸಂಗತಿಗಳಿದ್ದವು, ಆದರೆ ಮಸಿ ಲೇಖನಿಗಳನ್ನು ತೆಗೆದುಕೊಂಡು ಬರೆಯುವದಕ್ಕೆ ನನಗಿಷ್ಟವಿಲ್ಲ.
Kannada Bible (KNCL) BSI 2016
ನಾನು ನಿನಗೆ ತಿಳಿಸಬೇಕಾದುದು ಇನ್ನೂ ಎಷ್ಟೋ ಇದೆ. ಕಾಗದಪತ್ರಗಳ ಮೂಲಕ ತಿಳಿಸಲು ನನಗಿಷ್ಟವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ.