3 John 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ.
Kannada BSI Bible 2016
ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ಮಾತಾಡುವೆವು.
Kannada Bible (KNCL) BSI 2016
ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.

Recommended Reading