Acts 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ ‘ರಕ್ತದ ಹೊಲ’ ಎಂದರ್ಥ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
Kannada BSI Bible 2016
ಇದು ಯೆರೂಸಲೇಮ್‌ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.)
Kannada Bible (KNCL) BSI 2016
ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.