Acts 1:2 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಸಹಾಯದಿಂದ ಅವರಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
Kannada BSI Bible 2016
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.