Acts 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಅವನ ಮನೆ ಹಾಳಾಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
Kannada BSI Bible 2016
ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.
Kannada Bible (KNCL) BSI 2016
‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’