Acts 1:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
Kannada BSI Bible 2016
ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ಸಬನೆಂಬ ಯೋಸೇಫನನ್ನೂ
Kannada Bible (KNCL) BSI 2016
ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.