Acts 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ ‘ಇಟಲಿಯ ದಳ’ದಲ್ಲಿ ಅವನು ಅಧಿಕಾರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
Kannada BSI Bible 2016
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.
Kannada Bible (KNCL) BSI 2016
ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.