Acts 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Kannada BSI Bible 2016
ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Kannada Bible (KNCL) BSI 2016
ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.