Acts 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
Kannada BSI Bible 2016
ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ -
Kannada Bible (KNCL) BSI 2016
ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಂಭವಿಸಿದ್ದೆಲ್ಲವನ್ನು ಪೇತ್ರನು ಕ್ರಮವಾಗಿ ವಿವರಿಸಿ: