Acts 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ, ‘ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!’ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
Kannada BSI Bible 2016
ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ - ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
Kannada Bible (KNCL) BSI 2016
ಆಗ, ‘ಪೇತ್ರ, ಏಳು, ಕೊಯ್ದು ತಿನ್ನು’ ಎಂಬ ವಾಣಿ ನನಗೆ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾತ್ರವಲ್ಲದೆ, ‘ಪೇತ್ರನೇ ಎದ್ದೇಳು, ಕೊಂದು ತಿನ್ನು,’ ಎಂದು ನನಗೆ ಹೇಳುವ ಒಂದು ವಾಣಿಯನ್ನು ಕೇಳಿಸಿಕೊಂಡೆನು.