Acts 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
Kannada BSI Bible 2016
ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು - ಬೇಡವೇ ಬೇಡ, ಸ್ವಾಮೀ, ಹೊಲೆಯಾದ ಪದಾರ್ಥವಾಗಲಿ ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ ಅಂದೆನು.
Kannada Bible (KNCL) BSI 2016
ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.