Acts 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
Kannada BSI Bible 2016
ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಚಾಕರಿಯವಳು ನೋಡುವದಕ್ಕೆ ಬಂದಳು.
Kannada Bible (KNCL) BSI 2016
ಪೇತ್ರನು ಹೊರಬಾಗಿಲನ್ನು ತಟ್ಟಿದನು. ರೋದ ಎಂಬ ಸೇವಕಿ ವಿಚಾರಿಸಲು ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಬಾಗಿಲನ್ನು ತಟ್ಟಿದಾಗ, ರೋದೆ ಎಂಬ ಸೇವಕಿ ಬಾಗಿಲು ತೆರೆಯಲು ಬಾಗಿಲ ಬಳಿಗೆ ಬಂದಳು.