Acts 12:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಸಂದೇಶವು ಹಬ್ಬುತ್ತಿತ್ತು ಮತ್ತು ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದ ವಿಶ್ವಾಸಿಗಳ ಸಮುದಾಯವು ದೊಡ್ಡದಾಗತೊಡಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.
Kannada BSI Bible 2016
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.
Kannada Bible (KNCL) BSI 2016
ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ವಾಕ್ಯವಾದರೋ ವೃದ್ಧಿಯಾಗುತ್ತಾ ಪ್ರಸಾರಗೊಂಡಿತು.