Acts 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
Kannada BSI Bible 2016
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
Kannada Bible (KNCL) BSI 2016
ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.