Acts 13:33 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
Kannada BSI Bible 2016
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’